ಗ್ಯಾನ್ ವಾಪಿ ಮಸೀದಿ ವಿವಾದ: ಶಿವಲಿಂಗಕ್ಕೆ ಶನಿವಾರ ಪೂಜೆ ಸಲ್ಲಿಸುತ್ತೇವೆ- ಅವಿಮುಕ್ತೇಶ್ವರಾನಂದ ಸರಸ್ವತಿ 

ಗ್ಯಾನ್ ವಾಪಿ ಮಸೀದಿಯ ಆವರಣದಲ್ಲಿರುವ ಶಿವಲಿಂಗಕ್ಕೆ ಶನಿವಾರ (ಜೂ.04)ರಂದು ಪೂಜೆ ಸಲ್ಲಿಸಲಿದ್ದೆವೆ ಎಂದು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ಶಿಷ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. 