ಗುಜರಾತ್​ ಫಲಿತಾಂಶ ಮೋದಿ ಮ್ಯಾಜಿಕ್ ಅಲ್ಲ ಎಂದ ಸತೀಶ್ ಜಾರಕಿಹೊಳಿ

ಗುಜರಾತ್​ ಫಲಿತಾಂಶ ಮೋದಿ ಮ್ಯಾಜಿಕ್ ಅಲ್ಲ ಎಂದ ಸತೀಶ್ ಜಾರಕಿಹೊಳಿ

ಗುಜರಾತ್ & ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಗುಜರಾತ್​ನಲ್ಲಿ ಬಿಜೆಪಿ ಅಧಿಕಾರಕ್ಕೇರಿದರೆ, ಹಿಮಾಚಲದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಈ ಕುರಿತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. 'ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಶೇ.13ರಷ್ಟು ವೋಟ್ ಪಡೆದಿದೆ. ಅದು ಕಾಂಗ್ರೆಸ್​ನ ಮತ .ಇದರಿಂದಾಗಿ ಪಕ್ಷಕ್ಕೆ ಹೊಡೆತ ಬಿದ್ದಿದೆ ಎಂದರು.