ಗುಡ್ ನ್ಯೂಸ್ ಕೊಟ್ಟಿದ್ದಾರೆ ಬಾಲಿವುಡ್ನ ಈ ಸ್ಟಾರ್ ಜೋಡಿ
ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಪಾಲಕರಾಗುತ್ತಿದ್ದಾರೆ. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಸಿನಿಮಾದಲ್ಲಲ್ಲ, ಬದಲಾಗಿ ರಿಯಲ್ ಲೈಫ್ನಲ್ಲಿ. ಕಳೆದ ಏಪ್ರಿಲ್ ತಿಂಗಳಲ್ಲಿ ಮದುವೆಯಾಗಿದ್ದ ಈ ಜೋಡಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.