ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಶೀಟರ್ಸ್ ಅರೆಸ್ಟ್: ರೌಡಿ ಸೋದರರ ಜೈಲಿಗಟ್ಟಿದ ಸಿಸಿಬಿ

ಬೆಂಗಳೂರು: ಗೂಂಡಾ ಕಾಯ್ದೆಯಡಿ ಇಬ್ಬರು ಕುಖ್ಯಾತ ರೌಡಿಶೀಟರ್ ಗಳನ್ನು ಬಂಧಿಸಲಾಗಿದೆ. ಕುಖ್ಯಾತ ರೌಡಿ ಸಹೋದರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಾಗರ್ ಅಲಿಯಾಸ್ ವೀರು ಮತ್ತು ಸಂಜಯ್ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.