ರಾಜ್ಯದಲ್ಲಿ `ಮಕ್ಕಳ ಮೇಲಿನ ದೌರ್ಜನ್ಯ ಶೇ. 20 ರಷ್ಟು ಹೆಚ್ಚಳ' : ಗೃಹ ಸಚಿವ ಅರಗಜ್ಞಾನೇಂದ್ರ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಇತ್ತೀಚಿನ ವರ್ಷಗಳಲ್ಲಿ ಶೇ. 20 ರಷ್ಟು ಹೆಚ್ಚಳವಾಗಿವೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಅರಗಜ್ಞಾನೇಂದ್ರ, ರಾಜ್ಯದಲ್ಲಿ ಮಕ್ಕಳ ಮೇಲಿನ ನಾನಾ ರೀತಿಯ ಅಪರಾಧ ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಶೇ.
60 ದಿನಗಳ ಕಾಲಮಿತಿಯಲ್ಲಿ ಅತ್ಯಾಚಾರ, ಪೋಕ್ಸೋ ಪ್ರಕರಣಗಳ ತನಿಖೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ 30 ಮಹಿಳಾ ಪೊಲೀಸ್ ಠಾಣೆಗಳಲ್ಲಿ ಮಾನವ ಕಳ್ಳಸಾಗಣೆ ನಿಷೇಧ ಘಟಕ ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.