ಗೌಪ್ಯ ಮತದಾನದ ನಿಯಮ ಉಲ್ಲಂಘಿಸಿದ ಬಿಜೆಪಿ ಸಂಸದ ಉಮೇಶ್ ಜಾಧವ್.?

ಕಲಬುರಗಿ -ಯಾದಗಿರಿ ವಿಧಾನಪರಿಷತ್ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಗೌಪ್ಯ ಮತದಾನದ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.
ನನ್ನ ಮತ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ್ ಪರವಾಗಿ ಚಲಾವಣೆ ಮಾಡಿದ್ದೇನೆ ಎಂದು ಬಿ.ಜಿ.