ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿವಾದ: ಇಂದು ಮಹತ್ವದ ಮೀಟಿಂಗ್

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿವಾದ: ಇಂದು ಮಹತ್ವದ ಮೀಟಿಂಗ್

ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿವಾದ ಭುಗಿಲೆದ್ದಿದೆ. ಹೀಗಾಗಿ ಇಂದು ಬೆಳಗ್ಗೆ 11ಗಂಟೆಗೆ ಹಿಂದೂಪರ ಸಂಘಟನೆಗಳು ಮತ್ತು ಚಾಮರಾಜಪೇಟೆ ನಾಗರೀಕ ಒಕ್ಕೂಟದಿಂದ ಸಭೆ ನಡೆಯಲಿದೆ.

ಸರ್ಕಾರಕ್ಕೆ ತನ್ನ ತೀರ್ಮಾನ ತಿಳಿಸಲು ಜ.21ರವರೆಗೆ ಒಕ್ಕೂಟ ಡೆಡ್ ಲೈನ್ ನೀಡಿತ್ತು.

ಸರ್ಕಾರಕ್ಕೆ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯವಾಗಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರ ಈವರೆಗೆ ತಟಸ್ಥ ನಿಲುವನ್ನ ಹೊಂದಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11ಗಂಟೆಗೆ ಚಾಮರಾಜಪೇಟೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ.ಈ ವೇಳೆ ಜ. 26ರಂದು ಹಿಂದೂ ಸಂಘಟನೆಗಳು ಹಾಗೂ ನಾಗರೀಕ ಒಕ್ಕೂಟದಿಂದ ಧ್ವಜಾರೋಹಣ ಮಾಡಲು ತೀರ್ಮಾನ ಕೈಗೊಳ್ಳಲಾಗುವುದುಬೆಂಗಳೂರು: ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿವಾದ ಕುರಿತು ಇಂದು(22) ಹಿಂದೂಪರ ಸಂಘಟನೆಗಳು ಮತ್ತು ಚಾಮರಾಜಪೇಟೆ ನಾಗರೀಕ ಒಕ್ಕೂಟದಿಂದ ಜ. 26ರಂದು ಯಾವ ರೀತಿ ಧ್ವಜಾರೋಹಣ ಮಾಡಬೇಕು ಎಂಬುದರ ಕುರಿತು ಇಂದು ಸಭೆ ನಡೆಯಲಿದೆ. ಸರ್ಕಾರಕ್ಕೆ ತನ್ನ ತೀರ್ಮಾನ ತಿಳಿಸಲು ಜ.21ರವರೆಗೆ ಒಕ್ಕೂಟ ಡೆಡ್ ಲೈನ್ ನೀಡಿತ್ತು. ಸರ್ಕಾರಕ್ಕೆ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯವಾಗಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರ ಈವರೆಗೆ ತಟಸ್ಥ ನಿಲುವನ್ನ ಹೊಂದಿದೆ. ಹೀಗಾಗಿ ಇಂದು ಬೆಳಗ್ಗೆ 11ಗಂಟೆಗೆ ಚಾಮರಾಜಪೇಟೆಯಲ್ಲಿ ಮಹತ್ವದ ಮೀಟಿಂಗ್ ನಡೆಯಲಿದ್ದು, ಹಿಂದೂ ಸಂಘಟನೆಗಳು ಹಾಗೂ ನಾಗರೀಕ ಒಕ್ಕೂಟದಿಂದ ಧ್ವಜಾರೋಹಣ ಮಾಡಲು ತೀರ್ಮಾನ ಕೈಗೊಳ್ಳಲಾಗುವು