ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ : 'ಮಾಲೆ ಧರಿಸಿದ ಬಿಜೆಪಿ ಶಾಸಕ ಸಿಟಿ ರವಿ '

ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ : 'ಮಾಲೆ ಧರಿಸಿದ ಬಿಜೆಪಿ ಶಾಸಕ ಸಿಟಿ ರವಿ '

ಚಿಕ್ಕಮಗಳೂರು : ಚಿಕ್ಕಮಗಳೂರಿನ ʻಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ʼನಡೆಯಲಿದೆ. ಈ ಹಿನ್ನೆಲೆ ಮಾಲೆ ಹಾಕಿಕೊಂಡು ಭಕ್ತರು ಅಲ್ಲಿಗೆ ತೆರಳುತ್ತಾರೆ. ದತ್ತಜಯಂತಿ ಪ್ರಯುಕ್ತ ಬಿಜೆಪಿ ನಾಯಕ, ಶಾಸಕ ಸಿ. ಟಿ. ರವಿ ದತ್ತಮಾಲೆ ಧರಿಸಿದ್ದಾರೆ.

ದತ್ತಮಾಲೆ ಧರಿಸಿದ ಬಳಿಕ ಬಿಜೆಪಿ ಶಾಸಕ ಸಿ. ಟಿ. ರವಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಫೋಟೋ ತೆಗೆಸಿಕೊಂಡರು.