ಚೀನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 36 ಮಂದಿ ಸಾವು

ಚೀನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 36 ಮಂದಿ ಸಾವು

ಚೀನಾದ ಕಾರ್ಖಾನೆಯೊಂದರಲ್ಲಿ ಇಂದು ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 36 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಹೆನಾನ್ ಪ್ರಾಂತ್ಯದ   ನಗರದಲ್ಲಿರುವ ಟ್ರೇಡಿಂಗ್ ಕಂಪನಿ ಲಿಮಿಟೆಡ್ ನಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಪಡೆ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡಿರುವವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.