ಚುನಾವಣೆ ಹೊತ್ತಲ್ಲೇ `ಜೆಡಿಎಸ್'ಗೆ ಬಿಗ್ ಶಾಕ್ : ಅಧಿವೇಶನದ ಬಳಿಕ ನಾಲ್ವರು ಶಾಸಕರು ಪಕ್ಷಕ್ಕೆ ಗುಡ್ ಬೈ!

ಚುನಾವಣೆ ಹೊತ್ತಲ್ಲೇ `ಜೆಡಿಎಸ್'ಗೆ ಬಿಗ್ ಶಾಕ್ : ಅಧಿವೇಶನದ ಬಳಿಕ ನಾಲ್ವರು ಶಾಸಕರು ಪಕ್ಷಕ್ಕೆ ಗುಡ್ ಬೈ!

ಬೆಂಗಳೂರು : ಚುನಾವಣೆ ಹೊತ್ತಲ್ಲೇ ಜೆಡಿಎಸ್ ಬಿಗ್ ಶಾಕ್ ಎದುರಾಗಿದ್ದು, ಅಧಿವೇಶನ ಮುಕ್ತಾಯದ ಫೆ. 24 ರ ನಂತರ ನಾಲ್ವರು ಶಾಸಕರು ಜೆಡಿಎಸ್ ಗೆ ಗುಡ್ ಬೈ ಹೇಳಲಿದ್ದಾರೆ.

ಕೋಲಾರದ ಶಾಸಕ ಕೆ.ಶ್ರೀನಿವಾಸ ಗೌಡ, ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಅರಕಲಗೂಡಿನ ಎ.ಟಿ.

ರಾಮಸ್ವಾಮಿ, ಗುಬ್ಬಿಯ ಎಸ್.ಆರ್. ಶ್ರೀನಿವಾಸ್ ಜೆಡಿಎಸ್ ಗೆ ರಾಜೀನಾಮೆ ನೀಡಲಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಶ್ರೀನಿವಾಸಗೌಡ, ಶಿವಲಿಂಗೇಗೌಡ ಹಾಗೂ ಶ್ರೀನಿವಾಸ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದ್ದು, ಎ.ಟಿ. ರಾಮಸ್ವಾಮಿ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.