ಚೆಕ್ ಬೌನ್ಸ್ ಪ್ರಕರಣ : ಶಾಸಕ M.P ಕುಮಾರಸ್ವಾಮಿಗೆ ಸಂಕಷ್ಟ

ಮೂಡಿಗೆರೆ : ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂಡಿಗೆರಯ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿಂದ ಶಿಕ್ಷೆ ಪ್ರಕಟವಾಗಿದೆ.
ಒಟ್ಟು 8 ಚೆಕ್ ಬೌನ್ಸ್ ಕೇಸ್ ಗಳಲ್ಲಿ 1.38 ಕೋಟಿ ರೂ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, 1.38 ಕೋಟಿ ಹಣ ಪಾವತಿಸದೇ ಇದ್ದಲ್ಲಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.