ಜೆಡಿಎಸ್-ಕಾಂಗ್ರೆಸ್ ಗೆಲುವಿನ ಆಟ, ಬಿಜೆಪಿಗೆ ಸೋಲಿನ ಚೆಲ್ಲಾಟ!

'ವಿಶ್ವಾಸ ಮತ ಯಾಚನೆಗೆ ಮುಂದಾಗುವುದು ಬೇಡ. ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ' ಎಂದು ಬಿ.ಎಸ್.‌ಯಡಿಯೂರಪ್ಪ ಅವರು ಶನಿವಾರ ವಿಧಾನಸಭೆಯಲ್ಲಿ ಘೋಷಣೆ ಮಾಡಿದರು. ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದರು. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳಲ್ಲಿ ಜಯಗಳಿಸಿತ್ತು. ಮೇ 17ರಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮೇ 19ರಂದು ಅವರು ರಾಜೀನಾಮೆ