ಜಮೀನಿನಲ್ಲೇ ಬೆಚ್ಚಿ ಬೀಳಿಸುವ ಘಟನೆ, ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಬೆಳಗಾವಿ: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕೊದನಾಪುರ ಹೊರವಲಯದಲ್ಲಿ ರುದ್ರವ್ವ ಅಡಕಿ(55) ಅವರನ್ನು ಹತ್ಯೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕೊದನಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.