ಜಿಯೋದಿಂದ ವೆಲ್‌ಕಮ್‌ ಆಫರ್ ಘೋಷಣೆ!

ಜಿಯೋದಿಂದ ವೆಲ್‌ಕಮ್‌ ಆಫರ್ ಘೋಷಣೆ!

ಜಿಯೋ ಟೆಲಿಕಾಂ ತನ್ನ ಐದನೇ ತಲೆಮಾರಿನ ನೆಟ್‌ವರ್ಕ್ ಜಿಯೋ ಟ್ರೂ 5G ಅನ್ನು ಉಚಿತವಾಗಿ ಸಂಪರ್ಕಿಸಲು ಮತ್ತು ಆನಂದಿಸಲು ಗ್ರಾಹಕರಿಗೆ ವೆಲ್‌ಕಮ್ ಆಫರ್ ಅನ್ನು ಘೋಷಿಸಿದೆ. ಜಿಯೋ 5G ವೆಲ್‌ಕಮ್‌ ಆಫರ್ ಸದ್ಯ ದೆಹಲಿ  ಮುಂಬೈ, ಬೆಂಗಳೂರು, ಹೈದರಾಬಾದ್ ಮತ್ತು ಇತರ 5 ನಗರಗಳು ಸೇರಿದಂತೆ ಅರ್ಹ ನಗರಗಳಲ್ಲಿ ಮಾತ್ರ ಲಭ್ಯವಿದೆ. ಅಂದಹಾಗೆ ಈ 5G ಕೊಡುಗೆಯಲ್ಲಿ ಜಿಯೋ ತನ್ನ ಗ್ರಾಹಕರಿಗೆ   ವೇಗದೊಂದಿಗೆ ಅನಿಯಮಿತ 5G ಡೇಟಾವನ್ನು ಒದಗಿಸುತ್ತಿದೆ.