'ಜೆಡಿಎಸ್' ಗೆ ಓಟು ನೀಡಿದ್ರೆ ಬಿಜೆಪಿಗೆ ಮತ ಹಾಕಿದಂತೆ : ಜಮೀರ್ ಅಹಮದ್

'ಜೆಡಿಎಸ್' ಗೆ ಓಟು ನೀಡಿದ್ರೆ ಬಿಜೆಪಿಗೆ ಮತ ಹಾಕಿದಂತೆ : ಜಮೀರ್ ಅಹಮದ್

ಕೋಲಾರ : ಜೆಡಿಎಸ್ ಗೆ ಮತ ನೀಡಿದರೆ ಬಿಜೆಪಿಗೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಹೇಳಿದರು.

ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿಯ ಭಾರತ್ ಜೋಡೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಮಾಡಿದ ತಪ್ಪಿನಿಂದ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು.

ಜೆಡಿಎಸ್ಗೆ ಮತ ನೀಡಿದರೆ ಬಿಜೆಪಿಗೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಹೇಳಿದರು.

ಇಂದು ಜೆಡಿಎಸ್ ಬಿಜೆಪಿ ಟೀಂ ಆಗಿದೆ . 2018ರಲ್ಲಿ ಜೆಡಿಎಸ್ ಪಕ್ಷಕ್ಕೆ ಕಡಿಮೆ ಸೀಟು ಬಂದರೂ ಕುಮಾರಸ್ವಾಮಿಗೆ ಅಧಿಕಾರ ನೀಡಲಾಯಿತು. . ಆದರೆ ಅವರು ರಾಜ್ಯದ ಅಭಿವೃದ್ಧಿ ಮಾಡೋದು ಬಿಟ್ಟು ಹೊಟೇಲ್ನಲ್ಲಿ ಕಾಲ ಕಳೆದರು. ಜೆಡಿಎಸ್ ಪಕ್ಷ ಮಾಡಿದ ತಪ್ಪಿನಿಂದ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಜೆಡಿಎಸ್ಗೆ ಮತ ನೀಡಿದರೆ ಬಿಜೆಪಿಗೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಹೇಳಿದರು.