ʻಝಿಕಾ ವೈರಸ್ʼ ವಿರುದ್ಧ ಹೋರಾಡಲು ಭಾರತ ಸಿದ್ಧವಾಗಿರಬೇಕು: ಎನ್‌ಟಿಜಿಐ

ʻಝಿಕಾ ವೈರಸ್ʼ ವಿರುದ್ಧ ಹೋರಾಡಲು ಭಾರತ ಸಿದ್ಧವಾಗಿರಬೇಕು: ಎನ್‌ಟಿಜಿಐ

ದೇಶದಲ್ಲಿ ಝಿಕಾ ವೈರಸ್ ಕಾಟ ಹೆಚ್ಚಾಗದಂತೆ ಜನರು ಅದರ ವಿರುದ್ಧ ಹೋರಾಡಲು ಸಿದ್ಧವಾಗಿರಬೇಕು ಎಂದು ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಎಜಿಐ) ಮುಖ್ಯಸ್ಥ ಡಾ. ಎನ್‌.ಕೆ ಅರೋರಾ ಮಂಗಳವಾರ ಹೇಳಿದ್ದಾರೆ. ಕರ್ನಾಟಕದಲ್ಲಿ 5 ವರ್ಷದ ಬಾಲಕಿಯಲ್ಲಿ ಜಿಕಾ ವೈರಸ್ ಪತ್ತೆಯಾದ ಬೆನ್ನಲ್ಲೇ ಈ ಮಾಹಿತಿ ಬಂದಿದೆ. ಝಿಕಾ ವೈರಸ್ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ದೇಶದಲ್ಲಿ ಝಿಕಾ ಲಸಿಕೆಯನ್ನು ಅಭಿವೃದ್ಧಿಪಡಿಸಲು ಈಗ ಪ್ರಯತ್ನಗಳು ನಡೆಯುತ್ತಿವೆ ಎಂದರು.