ಝೀಕಾ ವೈರಸ್‌' ತಡೆಯಲು ಮುನ್ನೆಚ್ಚರಿಕಾ ಕ್ರಮಗಳು ಏನು

ಝೀಕಾ ವೈರಸ್‌' ತಡೆಯಲು ಮುನ್ನೆಚ್ಚರಿಕಾ ಕ್ರಮಗಳು ಏನು

ಝೀಕಾ ವೈರಸ್ ಕೇವಲ ಸೊಳ್ಳೆ ಕಡಿತದಿಂದ ಮಾತ್ರವಲ್ಲ, ರಕ್ತದ ವರ್ಗಾವಣೆ ಮೂಲಕವೂ ಹರಡಬಹುದು. ಸದ್ಯ ಮಳೆ ಇರುವುದರಿಂದ ರಸ್ತೆಯ ಹೊಂಡಗಳಲ್ಲಿ ನೀರು ನಿಲ್ಲುವುದು ಸಾಮಾನ್ಯ. ಇಂತಹ ಕಡೆ ಸೊಳ್ಳೆಗಳು ಸಂತನೋತ್ಪತ್ತಿ ಹೆಚ್ಚಿಸಿಕೊಂಡು ಮನುಷ್ಯರ ಮೇಲೆ ಹಗಲಿನ ವೇಳೆ ದಾಳಿ ಮಾಡುತ್ತವೆ. ಇವುಗಳಿಂದ ರಕ್ಷಣೆ ಪಡೆದುಕೊಳ್ಳಲು ಬೇಕಾದ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು. ಝೀಕಾ ವೈರಸ್‌' ತಡೆಯಲು ನಿಮ್ಮ ಮನೆಯಂಗಳದ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ