‘ಪಠಾಣ್​’ ಟ್ರೇಲರ್ ರಿಲೀಸ್

‘ಪಠಾಣ್​’ ಟ್ರೇಲರ್ ರಿಲೀಸ್

ಇಂದು ‘ಪಠಾಣ್​’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ‘ಪಠಾಣ್​’ ಚಿತ್ರದ ಮೂಲಕ ಶಾರುಖ್ ಖಾನ್ ಮತ್ತೆ ಆ್ಯಕ್ಷನ್ ಅವತಾರದೊಂದಿಗೆ ಮರಳುತ್ತಿದ್ದಾರೆ. ಜಾನ್ ಅಬ್ರಾಹಂ ‘ಪಠಾಣ್​’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನ ಉದ್ದಕ್ಕೂ ಸಾಕಷ್ಟು ಆ್ಯಕ್ಷನ್​ಗಳಿವೆ. ಶಾರುಖ್ & ಜಾನ್ ಅಬ್ರಾಹಂ ಮುಖಾಮುಖಿ ಆಗಿ ಫೈಟ್ ಮಾಡಿದ್ದಾರೆ. ಈಗಾಗಲೇ ಟ್ರೇಲರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.