'ಡ್ರಗ್ಸ್ ಸಿಕ್ಕಿರಲಿಲ್ಲ, ಪರೀಕ್ಷೆ ಮಾಡಲಿಲ್ಲ, ಆದರೂ ಆಕೆಯನ್ನು ಜೈಲಿಗಟ್ಟಿದಿರಿ'

ದೇಶದಾದ್ಯಂತ ಸುದ್ದಿಯಾಗಿದ್ದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್‌ಗೆ ಕ್ಲೀನ್ ಚಿಟ್ ದೊರೆತಿದೆ. ಆರ್ಯನ್‌ಗೆ ಮಾತ್ರವೇ ಅಲ್ಲದೆ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇನ್ನೂ ಐವರಿಗೆ ಕ್ಲೀನ್ ಚಿಟ್ ದೊರೆತಿದೆ. ಆರ್ಯನ್ ಖಾನ್ ಪ್ರಕರಣದ ವೇಳೆ ಎನ್‌ಸಿಬಿಯು ಕಾರ್ಯನಿರ್ವಹಣೆಯಲ್ಲಿ ಹಲವು ಲೋಪದೋಷಗಳನ್ನು ಎಸಗಿರುವುದು ಬೆಳಕಿಗೆ ಬಂದಿತ್ತು. ಎನ್‌ಸಿಬಿ ಕಾರ್ಯಾಚರಣೆಯಲ್ಲಿ ಬಾಹ್ಯ ವ್ಯಕ್ತಿಗಳ ಕೈವಾಡವಿರುವುದು ಬಹಿರಂಗವಾಗಿತ್ತು.