ಡಿ. 12ರಂದು ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

ಡಿ. 12ರಂದು ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶುಕ್ರವಾರ ಗಾಂಧಿನಗರದ ರಾಜಭವನಕ್ಕೆ ತೆರಳಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ, ಹೊಸ ಗುಜರಾತ್ ಕ್ಯಾಬಿನೆಟ್ ಡಿ. 12ರಂದು ಮುಖ್ಯಮಂತ್ರಿಯೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದೆ. ಗುಜರಾತ್‌ನಲ್ಲಿ ಐತಿಹಾಸಿಕ ಜನಾದೇಶವನ್ನು ಪಡೆದುಕೊಂಡಿರುವ ಬಿಜೆಪಿ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಮುಂದುವರಿಸಲಿದೆ.