ಡಿ.19 ರಿಂದ 2 ದಿನಗಳ ಕಾಲ ಈ ಜಿಲ್ಲೆಯಲ್ಲಿ ಮಳೆಯಾಗಲಿದೆ;IMD ಎಚ್ಚರಿಕೆ

ರಾಜ್ಯದ ಕರಾವಳಿ & ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿ.19ರಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾ., ಬೆಂ. ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಚಳಿ, ಮೋಡ ಕವಿದ ವಾತಾವರಣ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ ಎಂದು IMD ಎಚ್ಚರಿಕೆ ನೀಡಿದೆ.