ಡಿಜಿಟಲ್ ಅಭಿಯಾನ ಆರಂಭಿಸಿದ ಕಾಂಗ್ರೆಸ್‌

ಡಿಜಿಟಲ್ ಅಭಿಯಾನ ಆರಂಭಿಸಿದ ಕಾಂಗ್ರೆಸ್‌

ಬಿಜೆಪಿ ವಿರುದ್ದ #DeleteBJPNotVoterID ಎಂಬ ಡಿಜಿಟಲ್ ಅಭಿಯಾನವನ್ನು ರಾಜ್ಯ ಕಾಂಗ್ರೆಸ್‌ ಆರಂಭಿಸಿದೆ. ಬೆಂಗಳೂರಲ್ಲಿ 6.6 ಲಕ್ಷ ಮತದಾರರ ಹೆಸರನ್ನು ಡಿಲೀಟ್‌ ಮಾಡಲಾಗಿದೆ ಎಂಬ ಆರೋಪ ಸಂಬಂಧ ಮತದಾರರ ಪಟ್ಟಿ ಪರಿಶೀಲಿಸಲು ಚುನಾವಣಾ ಆಯೋಗ ಮನವಿ ಮಾಡಿದೆ. ಹಾಗಾಗಿ ವೋಟರ್‌‌‌‌‌‌ ಐಡಿ ಡೇಟಾ ಇದೆಯಾ ಇಲ್ಲವಾ ಎಂದು ಪರಿಶೀಲಿಸಲು ಮತದಾರರಿಗೆ ಜಾಗೃತಿ ಮೂಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌, ಡಿಜಿಟಲ್‌‌ ಮೂಲಕವೇ ಬೆಂಗಳೂರು ಮತದಾರರ ಸೆಳೆಯಲು ಯೋಜನೆ ಹಾಕಿಕೊಂಡಿದೆ.