ʼತೈಲ ಸೋರಿಕೆʼಯಿಂದ 300 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ʼಸ್ವೀಡನ್‌ನಲ್ಲಿ ತುರ್ತು ಭೂಸ್ಪರ್ಶ

ʼತೈಲ ಸೋರಿಕೆʼಯಿಂದ 300 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ʼಸ್ವೀಡನ್‌ನಲ್ಲಿ ತುರ್ತು ಭೂಸ್ಪರ್ಶ

ವದೆಹಲಿ: ಸುಮಾರು 300 ಪ್ರಯಾಣಿಕರಿದ್ದ ಏರ್ ಇಂಡಿಯಾ ನೆವಾರ್ಕ್ (ಯುಎಸ್)-ದೆಹಲಿ ವಿಮಾನ (AI106) ತಾಂತ್ರಿಕ ದೋಷದಿಂದ ಸ್ವೀಡನ್‌ನ ಸ್ಟಾಕ್‌ಹೋಮ್ ವಿಮಾನ ನಿಲ್ದಾಣ

ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದರಿಂದ ಹೆಚ್ಚಿನ ಸಂಖ್ಯೆಯ ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ನಿಯೋಜನೆ ಮಾಡಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ತೈಲ ಸೋರಿಕೆಯ ನಂತರ, ಎಂಜಿನ್ ಅನ್ನು ಸ್ಥಗಿತಗೊಳಿಸಲಾಯಿತು ಮತ್ತು ನಂತರ ವಿಮಾನವು ಸುರಕ್ಷಿತವಾಗಿ ಸ್ಟಾಕ್‌ಹೋಮ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ (DGCA) ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ PTI ಗೆ ತಿಳಿಸಿದ್ದಾರೆ.

ಎಂಜಿನ್ ಎರಡರ ಡ್ರೈನ್ ಮಾಸ್ಟ್‌ನಿಂದ ತೈಲ ಹೊರಬರುತ್ತಿರುವುದು ಕಂಡುಬಂದಿರುವುದು ತಿಳಿದು ಬಂದಿದೆ ಪರಿಶೀಲನೆ ಪ್ರಗತಿಯಲ್ಲಿದೆ ಎಂದು ಅಧಿಕಾರಿ ಹೇಳಿದರು.

ದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ.