ದರ್ಶನ್ ಮೇಲೆ ಚಪ್ಪಲಿ ಎಸೆತ; ವಾಣಿಜ್ಯ ಮಂಡಳಿ ಆಕ್ರೋಶ

ದರ್ಶನ್ ಮೇಲೆ ಚಪ್ಪಲಿ ಎಸೆತ; ವಾಣಿಜ್ಯ ಮಂಡಳಿ ಆಕ್ರೋಶ

ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣವನ್ನು ಚಲನಚಿತ್ರ ವಾಣಿಜ್ಯ ಮಂಡಳಿ ತೀವ್ರವಾಗಿ ಖಂಡಿಸಿದೆ. 'ಹೊಸಪೇಟೆಯಲ್ಲಿ ನಡೆದ ಘಟನೆ ತುಂಬಾ ನೋವುಂಟು ಮಾಡಿದೆ. ಈ ಘಟನೆ ಚಿತ್ರರಂಗಕ್ಕೆ ಒಂದು ಕಪ್ಪು ಚುಕ್ಕೆ. ಇದನ್ನು ತೀವ್ರವಾಗಿ ಖಂಡಿಸುತ್ತವೆ. ಅಭಿಮಾನ ಯಾವುದೇ ಕಾರಣಕ್ಕೂ ಅತಿರೇಖ ಆಗಬಾರದು. ಚಿತ್ರರಂಗದ ಕಲಾವಿದರಿಗೆ & ತಂತ್ರಜ್ಞರಿಗೆ ಗೌರವ ಕೊಡಿ.. ಚಿತ್ರರಂಗ ಒಂದು ಎಂಬಂತೆ ನಾವೆಲ್ಲಾ ಬಾಳೋಣ ಎಂದು ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ,ಮ ಹರೀಶ್ ಹೇಳಿದ್ಧಾರೆ