ದೀಪಾವಳಿಗೂ ಮುನ್ನ ಕೇಂದ್ರ ನೌಕರರಿಗೆ ಸರಕಾರ ಗಿಫ್ಟ್.!

ನವದೆಹಲಿ: ಕೇಂದ್ರ ಸರ್ಕಾರ ದೀಪಾವಳಿಗೂ ಮುನ್ನ ಕೇಂದ್ರ ನೌಕರರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ.
5 ಮತ್ತು 6ನೇ ವೇತನ ಆಯೋಗದ ಅಡಿಯಲ್ಲಿ ವೇತನ ಪಡೆಯುವ ನೌಕರರಿಗೆ ತುಟ್ಟಿಭತ್ಯೆಯನ್ನು ಸರ್ಕಾರ 9% ಹೆಚ್ಚಿಸಿದೆ. ಸರ್ಕಾರ ತುಟ್ಟಿ ಭತ್ಯೆಯನ್ನು ಶೇ.203ರಿಂದ ಶೇ.212ಕ್ಕೆ ಹೆಚ್ಚಿಸಿದೆ.