ದೆಹಲಿ, ಮುಂಬೈ ಸೇರಿದಂತೆ ಭಾರತದ ಇತರೆ ನಗರಗಳ ಮೇಲೆ ದಾಳಿ ಮಾಡಲು ಮುಂದಾಗಿರುವ ದಾವೂದ್ ಅಂಡ್ ಗ್ಯಾಂಗ್

ನವದೆಹಲಿ: ದಾವೂದ್ ಇಬ್ರಾಹಿಂನ ಗ್ಯಾಂಗ್ ಡಿ ಕಂಪನಿ ಈಗ ಭಾರತ ವಿರೋಧಿ ಪಿತೂರಿ ನಡೆಸಲು ಗಲಭೆ ಕೋಶವನ್ನು ರಚಿಸಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚಾರ್ಜ್ಶೀಟ್ ಬಹಿರಂಗಪಡಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾವೂದ್ ಇಬ್ರಾಹಿಂನ ಗ್ಯಾಂಗ್ ಡಿ ಕಂಪನಿ ವಿರುದ್ಧ ಹೊಸ ಚಾರ್ಜ್ಶೀಟ್ ಸಲ್ಲಿಸಿದೆ.