ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ

ನವದೆಹಲಿ: ದೆಹಲಿಯ ಘಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ ಶುಕ್ರವಾರ ಹೇಳಿದ್ದಾರೆ.
ಅನುಮಾನಾಸ್ಪದ ಚೀಲವೊಂದು ಹೂವಿನ ಮಾರುಕಟ್ಟೆಯಲ್ಲಿ ಪತ್ತೆಯಾಗಿತ್ತು.
ಅಗ್ನಿಶಾಮಕ ವಾಹನಗಳನ್ನು ಕೂಡ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
#UPDATE | Delhi Police recovers an IED in Ghazipur Flower Market
— ANI (@ANI) January 14, 2022
"Based on the information received, an IED has been recovered," Police Commissioner Rakesh Asthana says
(Visuals from the spot) pic.twitter.com/eFeYU7nO26