ದೇವೇಗೌಡರ ನಿವಾಸದಲ್ಲಿ ಇಂದು ಪಕ್ಷದ ಸಭೆ: ಮೂರು ಬೇಡಿಕೆ ಇಟ್ಟ ಎಚ್ಡಿ ರೇವಣ್ಣ
ತುಮಕೂರು: `ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ನಾಯಕರ ಪ್ರಚಾರ ಭರಾಟೆ ಜೋರಾಗಿ ನಡೆಯುತ್ತಿದೆ. ಈ ನಡುವೆಯೇ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪ ಶುರುವಾಗಿದೆ.
ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರ ನಿವಾಸದಲ್ಲಿ ಇಂದು ಪಕ್ಷದ ಸಭೆ ನಡೆಯಲಿದೆ.
ಇತ್ತ, ಸಿದ್ದರಾಮಯ್ಯ ಇಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯ, ನಂತರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.