ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳು. SDM ಸಂಸ್ಥೆಯ ಉಪಾಧ್ಯಕ್ಷರು ಆದ ಡಾ. ನ. ವಜ್ರಕುಮಾರವರು ಇಂದು ಬೆಳಗಿನ ಜಾವ 4 ಘಂಟೆಗೆ ಜಿನೈಕ್ಯರಾಗಿದ್ದಾರೆ.

ಡಾ.ವಜ್ರಕುಮಾರ ಅವರು ಕಳೆದ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲತಾಯಿದ್ದರು. ಮೃತರಿಗೆ 84 ವಯಸ್ಸು ಆಗಿತ್ತು. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಬೆಳಿಗ್ಗೆ 8 ಗಂಟೆಯಿಂದ 9.30 ರವರೆಗೆ JSS ಕಾಲೇಜಿನ ವಿದ್ಯಾಗಿರಿ ಕ್ಯಾಂಪಸನಲ್ಲಿ ವ್ಯವಸ್ಥೆ ಮಾಡಲಾಗಿದೆ. ಅವರ ಅಂತಿಮ ವಿಧಿವಿಧಾನಗಳು ಹುಟ್ಟುರಾದ ದಕ್ಷಿಣ ಕನ್ನಡ ಜಿಲ್ಲೆಯ ಯರ್ಮಾಳದಲ್ಲಿ ಜರುಗಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
9 ಲೈವ್ ನ್ಯೂಸ್ ಧಾರವಾಡ