ಧರ್ಮಸ್ಥಳದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಮೇಯರ್ ಅಂಚಟಗೇರಿ ಯವರಿಂದ ಸನ್ಮಾನ
ಧಾರವಾಡದ ಜನತಾ ಶಿಕ್ಷಣ ಸಮಿತಿಯ ನೂತನ ಕಾರ್ಯದರ್ಶಿಗಳಾಗಿ ಆಯ್ಕೆಯಾದ, ಡಾ ಅಜಿತ್ ಪ್ರಸಾದ ರವರಿಗೆ ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ಭೇಟಿ ನೀಡಿ ಅವರಿಗೆ ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ .ಸದಸ್ಯರಾದ ಶ್ರೀ ಆನಂದ ಯಾವಗಲ್ , ಶ್ರೀ ಮಹಾವೀರ ಉಪಾಧ್ಯ,, ಹಾಗೂ ಜನತಾ ಶಿಕ್ಷಣ ಸಮಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.