ಧಾರವಾಡ ಜಿಲ್ಲೆಗೆ ನಿರ್ಬಂಧ ಇದ್ರೂ, ನ್ಯಾಯಾಲಯದ ಅನುಮತಿ ಪಡೆದು ಚುನಾವಣೆಗೆ ನಿಲ್ಲುವೆ : ಮಾಜಿ ಸಚಿವ ವಿನಯ್ ಕುಲಕರ್ಣಿ..!
ಧಾರವಾಡ : ಧಾರವಾಡ ಜಿಲ್ಲೆಗೆ ನಿರ್ಬಂಧ ಇದ್ದರೂ, ನ್ಯಾಯಾಲಯದ ಅನುಮತಿ ಪಡೆದು ಚುನಾವಣೆಗೆ ನಿಲ್ಲುವೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ಧಾರೆ.
ಕಿತ್ತೂರಿನಲ್ಲಿ ಮಾತನಾಡಿದ ವಿನಯ್ ಕುಲಕರ್ಣಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರ ಬಿಟ್ಟು ಹೊರಗಡೆ ಎಲ್ಲಿಯೂ ನಿಲ್ಲುವ ಪ್ರಶ್ನೆ ಇಲ್ಲಾ.