ಧಾರವಾಡದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ; ಬೇರ್ಪಟ್ಟ ರುಂಡ ಮುಂಡ

ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು
ಧಾರವಾಡದ ಯೂನಿವರ್ಸಿಟಿ ಗ್ರೌಂಡ್ ಬಳಿಯ ರೈಲ್ವೆ ಹಳಿಯಲ್ಲಿ ಘಟನೆ
ಸುಮಾರು 40 ರಿಂದ 45 ವರ್ಷ ವಯಸ್ಸಿನ ವ್ಯಕ್ತಿ ಆತ್ಮಹತ್ಯೆ
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ
ಘಟನೆ ಕುರಿತು ದೂರು ದಾಖಲು