ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ `ಕರ್ನಾಟಕ ರತ್ನ' ನೀಡುವ ದಿನಾಂಕ ಶೀಘ್ರ ಪ್ರಕಟ : ಸಿಎಂ ಬೊಮ್ಮಾಯಿ ಘೋಷಣೆ

ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ `ಕರ್ನಾಟಕ ರತ್ನ' ನೀಡುವ ದಿನಾಂಕ ಶೀಘ್ರ ಪ್ರಕಟ : ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ : ಇತ್ತೀಚೆಗೆ ನಿಧನರಾದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Actor power star Puneet Rajkumar) ಗೆ ಮರಣೋತ್ತರ ಕರ್ನಾಟಕ ರತ್ನ (Kartnaka Ratna) ನೀಡುವ ದಿನಾಂಕವನ್ನು ಶೀಘ್ರವೇ ಪ್ರಕಟ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಘೋಷಣೆ ಮಾಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಂತಾಪ ಸೂಚನೆ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ನೀಡುವ ದಿನಾಂಕವನ್ನು ಶೀಘ್ರವೇ ಪ್ರಕಟ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದಾರೆ.