ನಟಿ ಉರ್ಫಿ ಜಾವೇದ್ ಗೆ 'ಲಾರಿಂಜೈಟಿಸ್' ಖಾಯಿಲೆ: ಆಸ್ಪತ್ರೆಗೆ ದಾಖಲು

ನಟಿ ಉರ್ಫಿ ಜಾವೇದ್ ಗೆ 'ಲಾರಿಂಜೈಟಿಸ್' ಖಾಯಿಲೆ: ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟಿ, ವಿಚಿತ್ರ ಕಾಸ್ಟ್ಯೂಮ್ ನಿಂದಾಗಿಯೇ ಫೇಮಸ್ ಆಗಿರುವ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಬೆಡ್ ಮೇಲಿಂದಲೇ ತೆಗೆದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ತಮಗಿರುವ ‘ಲಾರಿಂಜೈಟಿಸ್’ ಸಮಸ್ಯೆ ಬಗ್ಗೆಯೂ ಅವರು ಹೇಳಿಕೊಂಡಿದ್ದು, ಅದರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.