ರಾಜ್ಯ ರಾಜಧಾನಿಯಲ್ಲಿ ಹಾಡಹಗಲೇ ಬರ್ಬರ ಹತ್ಯೆ : ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹೆಣ್ಣೂರು ಬಳಿಯ ನಾಗವಾರ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ನಾಲ್ಕು ಮಂದಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದು,ನಡುರಸ್ತೆಯಲ್ಲಿ ಭೀಕರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.