ನನಗೆ ಯಾರ ಸಪೋರ್ಟ್ ಬೇಕಿಲ್ಲ – ನನ್ನ ಹೇಳಿಕೆಯನ್ನು ಈಗಲೂ ಸಮರ್ಥಿಸಿಕೊಳ್ಳುತ್ತೇನೆ: ಡಿಕೆಶಿ

ನನಗೆ ಯಾರ ಸಪೋರ್ಟ್ ಬೇಕಿಲ್ಲ – ನನ್ನ ಹೇಳಿಕೆಯನ್ನು ಈಗಲೂ ಸಮರ್ಥಿಸಿಕೊಳ್ಳುತ್ತೇನೆ: ಡಿಕೆಶಿ

ಕೊಪ್ಪಳ: ಈಗಲೂ ಮಂಗಳೂರು ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಪ್ರಕರಣದಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೇನೆ. ನನಗೆ ಯಾರ ಸಪೋರ್ಟ್ ಬೇಕಿಲ್ಲ ಎಂದು ಉಗ್ರ ಶಾರೀಕ್ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ನಿನ್ನೆ ನೀಡಿದ ಹೇಳಿಕೆಯನ್ನು ಇಂದು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.