ನಮ್ಮ ಪಕ್ಷದ ಸಿಎಂ ನಿರ್ಧರಿಸೋಕೆ ಕುಮಾರಸ್ವಾಮಿ ಯಾರು?: ಬಿ.ಸಿ ಪಾಟೀಲ್ ಪ್ರಶ್ನೆ

ಕಾರವಾರ: ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ದೇಶದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು.
ಅವರ ಬಗ್ಗೆ ಹೇಳಬೇಕು ಅಂದರೆ ಬೇಕಾದಷ್ಟು ಇದೆ. ತಾಜ್ ವೆಸ್ಟೆಂಡ್ ಹೋಟೆಲ್ ಯಾತ್ರೆ ನೋಡಿದ್ರೆ ಬೇಕಾದಷ್ಟು ಆಗುತ್ತೆ ಎಂದರು.