ನಮ್ಮ ಮೆಟ್ರೋ ಬಳಕೆದಾರರಿಗೆ ಗುಡ್ ನ್ಯೂಸ್

ನಮ್ಮ ಮೆಟ್ರೋ ಬಳಕೆದಾರರಿಗೆ ಗುಡ್ ನ್ಯೂಸ್

ಬೆಂಗಳೂರು ;  ಮೆಟ್ರೋ ಬಳಕೆದಾರರು ಇದೀಗ Paytm & Yaatra ಅಪ್ಲಿಕೇಶನ್‌ಗಳ ಮೂಲಕ ಟಿಕೆಟ್‌ಗಳನ್ನು ಖರೀದಿಸಬಹುದು ಎಂದು BMRCL ಬುಧವಾರ ತಿಳಿಸಿದೆ. ಈ ವೈಶಿಷ್ಟ್ಯವು ಇಂದಿನಿಂದ ಲಭ್ಯವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮೊಬೈಲ್ QR ಟಿಕೆಟಿಂಗ್ ಅನ್ನು ಒದಗಿಸುವುದರ ಜೊತೆಗೆ, BMRCL​ನ್ನು ಡಿ.8 ರಿಂದ ಜಾರಿಗೆ ಬರುವಂತೆ ಪೇಟಿಎಂ & ಯಾತ್ರಾ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಮೊಬೈಲ್ QR ಕೋಡ್ ಉತ್ಪಾದನೆಯನ್ನು ವಿಸ್ತರಿಸುತ್ತಿದೆ.