ನಾನು ಟಗರು ಸೂ..ಮಗಂದು ಬಲು ಗಟ್ಟಿ ಅಂದಿದ್ದು ನಿಜ - ಕಾಂಗ್ರೆಸ್ ಮುಖಂಡ ಕೆ.ಮುಕುಡಪ್ಪ

ನಾನು ಟಗರು ಸೂ..ಮಗಂದು ಬಲು ಗಟ್ಟಿ ಅಂದಿದ್ದು ನಿಜ - ಕಾಂಗ್ರೆಸ್ ಮುಖಂಡ ಕೆ.ಮುಕುಡಪ್ಪ

ಬೆಂಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಬಗ್ಗೆ ನಿನ್ನೆ ಸುದ್ಧಿಗೋಷ್ಠಿ ಕಾಂಗ್ರೆಸ್ ಮುಖಂಡ ಕೆ.ಮುಕುಡಪ್ಪ ಅವಾಚ್ಯ ಪದ ಬಳಕೆ ಮಾಡಿದ್ದರು. ಇಂದು ನಾನು ಟಗರು ಸೂ..ಮಗಂದು ಬಲು ಗಟ್ಟಿ ಅಂದಿದ್ದು ನಿಜ. ಇದರಿಂದ ಸಿದ್ಧರಾಮಯ್ಯ ಅವರಿಗೆ ನೋವಾಗಿದ್ದರೇ ಕ್ಷಮೆಯಾಚಿಸುತ್ತೇನೆ ಎಂದು ಕ್ಷಮೆಯನ್ನು ಕೇಳಿದ್ದಾರೆ.ಬೆಂಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಬಗ್ಗೆ ನಿನ್ನೆ ಸುದ್ಧಿಗೋಷ್ಠಿ ಕಾಂಗ್ರೆಸ್ ಮುಖಂಡ ಕೆ.ಮುಕುಡಪ್ಪ ಅವಾಚ್ಯ ಪದ ಬಳಕೆ ಮಾಡಿದ್ದರು. ಇಂದು ನಾನು ಟಗರು ಸೂ..ಮಗಂದು ಬಲು ಗಟ್ಟಿ ಅಂದಿದ್ದು ನಿಜ. ಇದರಿಂದ ಸಿದ್ಧರಾಮಯ್ಯ ಅವರಿಗೆ ನೋವಾಗಿದ್ದರೇ ಕ್ಷಮೆಯಾಚಿಸುತ್ತೇನೆ ಎಂದು ಕ್ಷಮೆಯನ್ನು ಕೇಳಿದ್ದಾರೆ.ಇನ್ನೂ ನಾನು ಟಗರು ಬಗ್ಗೆ ಮಾತನಾಡಿದ್ದೇನೆ ವಿನಹ ಸಿದ್ಧರಾಮಯ್ಯ ಬಗ್ಗೆ ಮಾತನಾಡಿಲ್ಲ. ಆದರೆ ಸಿದ್ದರಾಮಯ್ಯ ಬಗ್ಗೆ ಆ ಪದ ಹೇಳಿದ್ದೇನೆ ಎಂದು ಬಿಂಬಿಸಲಾಗಿದೆ. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುವೆ. ಸಿದ್ದರಾಮಯ್ಯ ಅವರು ಕುರುಬರ ಸಂಘ ಹಾಗೂ ಮಠ ಕಟ್ಟಿದ್ದಾರೆ. ಕುರುಬ ಸಮುದಾಯಕ್ಕೆ ಕೊಡುಗೆ ನೀಡಿದ್ದಾರೆ. ನಾನೂ ಆ ಸಂದರ್ಭದಲ್ಲಿ ಅವರ ಜೊತೆ ಇದ್ದೆ ಎಂದು ಹೇಳುವ ಮೂಲಕ ನಿನ್ನೆ ಘಟನೆ ಬಗ್ಗೆ ಕೆ.ಮುಕುಡಪ್ಪ ವಿಷಾದ ವ್ಯಕ್ತ ಪಡಿಸಿದರು.