ನಾಲ್ಕು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ.

ಬೆಂಗಳೂರು : ರಾಜ್ಯ ಸರ್ಕಾರ ನಾಲ್ಕು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನರೇಂದ್ರ ಕುಮಾರ್ ಅವರನ್ನು ಸಿಐಡಿ ಯಿಂದ ಪರಪ್ಪನ ಅಗ್ರಹಾರಕ್ಕೆ , ರಾಮಚಂದ್ರಪ್ಪ ಎಸ್ ಚೌಧರಿ, ಮೈಕೋ ಲೇಔಟ್ ಪೊಲೀಸ್ ಠಾಣೆಯಿಂದ ಕಮರ್ಷಿಯಲ್ ಸ್ಟ್ರೀಟ್ ಪೊಲಿಸ್ ಠಾಣೆಗೆ ಹಾಗೂ ಸಂದೀಪ್ ಎಸ್, ಪರಪ್ಪನ ಅಗ್ರಹಾರ ಠಾಣೆಯಿಂದ ಸಿಐಡಿಗೆ , ಸೋಮಶೇಖರ್ ಟಿ,ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಲಾಗಿದೆ.