2022-23ರ ಕೇಂದ್ರ ಬಜೆಟ್: ಇಂದಿನಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಮಾಲೋಚನೆ

2022-23ರ ಕೇಂದ್ರ ಬಜೆಟ್: ಇಂದಿನಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಮಾಲೋಚನೆ

ನವದೆಹಲಿ: ಮುಂದಿನ ವರ್ಷ ಆರಂಭದಲ್ಲಿ ಮಂಡಿಸಲಿರುವ ಕೇಂದ್ರ ಸರ್ಕಾರದ ವಾರ್ಷಿಕ ಸಾಮಾನ್ಯ ಬಜೆಟ್ ಸಂಬಂಧ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸಂಬಂಧಪಟ್ಟವರ ಜೊತೆ ಬಜೆಟ್ ಪೂರ್ವ ಸಮಾಲೋಚನೆಯನ್ನು ಆರಂಭಿಸಲಿದ್ದಾರೆ. ಪೂರ್ವಭಾವಿಯಾಗಿ ಇಂದು ಅವರು ಸಮಾಲೋಚನೆಯನ್ನು ಆರಂಭಿಸಲಿದ್ದು ಆರಂಭದಲ್ಲಿ ಕೃಷಿ ಮತ್ತು ಕೃಷಿ ಸಂಸ್ಕರಣಾ ಕೈಗಾರಿಕೆಗಳ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ.

ಇಂದಿನಿಂದ ಹಣಕಾಸು ಸಚಿವೆ ಬಜೆಟ್ ಪೂರ್ವ ಸಮಾಲೋಚನೆ ಆರಂಭಿಸಲಿದ್ದಾರೆ. ಈ ಸಭೆ ವರ್ಚುವಲ್ ಆಗಿರುತ್ತದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

Finance Minister Smt. @nsitharaman will start her Pre-Budget consultations with different stakeholder Groups from tomorrow, 15th Dec 2021 in New Delhi in connection with the forthcoming General Budget 2022-23. The meetings will be held virtually. (1/2)@nsitharamanoffc @PIB_India
— Ministry of Finance (@FinMinIndia) December 14, 2021