ನುಡಿದಂತೆ ನಡೆಯದಿದ್ರೆ ರಾಜಕೀಯ ನಿವೃತ್ತಿ' : ಡಿ.ಕೆ ಶಿವಕುಮಾರ್ ಘೋಷಣೆ

ನುಡಿದಂತೆ ನಡೆಯದಿದ್ರೆ ರಾಜಕೀಯ ನಿವೃತ್ತಿ' : ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ನಾವು ನುಡಿದಂತೆ ನಡೆಯದಿದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಚಿಕ್ಕಬಳ್ಳಾಪುರದ ಕೆ.ವಿ ಕ್ಯಾಂಪಸ್ ಬಳಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಚಿಕ್ಕಬಳ್ಳಾಪುರದ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿ, ಎಲ್ಲರಿಗೂ ಅಧಿಕಾರ ಹಂಚುತ್ತೇನೆ.

ನಾವು 'ನುಡಿದಂತೆ ನಡೆಯದಿದ್ರೆ ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಚಿಕ್ಕಬಳ್ಳಾಪುರದ ಕೆ.ವಿ ಕ್ಯಾಂಪಸ್ ಬಳಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ 'ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವುದೇ ಭವಿಷ್ಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. .ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವುದೇ ಭವಿಷ್ಯ ಇಲ್ಲ, ಹಾಗಾಗಿ ಕೆಲವರು ಕಾಂಗ್ರೆಸ್ ಗೆ ಬಂದಿದ್ದಾರೆ ಎಂದರು. ಎಲ್ಲರೂ ಕಾಂಗ್ರೆಸ್ ಗೆ ಮತ ನೀಡಿ ಕಾಂಗ್ರೆಸ್ ಗೆಲ್ಲಿಸಿ ಎಂದರು. ಚಿಕ್ಕಬಳ್ಳಾಪುರದ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿ, ಎಲ್ಲರಿಗೂ ಅಧಿಕಾರ ಹಂಚುತ್ತೇನೆ. ನಾವು 'ನುಡಿದಂತೆ ನಡೆಯದಿದ್ರೆ ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.