ನೇಪಾಳದಲ್ಲಿ ಭೀಕರ ವಿಮಾನ ಅಪಘಾತ : ನಾಲ್ವರು ಭಾರತೀಯರು ಸೇರಿ 72 ಮಂದಿ ಸಾವು

ಕಠ್ಮಾಂಡ್ : ನೇಪಾಳದ ಭೀಕರ ವಿಮಾನ ಅಪಘಾತವಾಗಿದ್ದು, ನಾಲ್ವರು ಭಾರತೀಯರು ಸೇರಿದಂತೆ 72 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕಠ್ಮಂಡುದಿಂದ ಪೋಖಾರಾಗೆ ಹೊರಟಿದ್ದ ಯೇತಿ ಏರ್ಲೈನ್ಸ್ನ ಎಟಿಆರ್ 72 ವಿಮಾನವು ಇಂದು ಬೆಳಿಗ್ಗೆ ಕಾಸ್ಕಿ ಜಿಲ್ಲೆಯ ಪೋಖಾರಾದಲ್ಲಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.
ನೇಪಾಳದ ಪೋಖಾರಾ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತದಲ್ಲಿ 53 ನೇಪಾಳಿ, 5 ಭಾರತೀಯರು, 4 ರಷ್ಯನ್, 1 ಐರಿಶ್, 2 ಕೊರಿಯನ್ನರು, 1 ಅರ್ಜೆಂಟೀನಾ