ನ್ಯೂಜಿಲೆಂಡ್, ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಭಾರತ ತಂಡ ಪ್ರಕಟ

ನ್ಯೂಜಿಲೆಂಡ್, ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಭಾರತ ತಂಡ ಪ್ರಕಟ

ಲಂಕಾ ಸರಣಿ ಬಳಿಕ ಭಾರತ & ನ್ಯೂಜಿಲೆಂಡ್ ನಡುವೆ ಏಕದಿನ & ಟಿ-20 ಸರಣಿ ನಡೆಯಲಿದೆ. ಬಳಿಕ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ನಡೆಯಲಿದೆ. ತವರಿನಲ್ಲಿ ಆಯೋಜಿಸಿರುವ ಈ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ನ್ಯೂಜಿಲೆಂಡ್ ವಿರುದ್ಧ ತಲಾ 3 ಏಕದಿನ & ಟಿ-20 ಪಂದ್ಯ ನಡೆಯಲಿದೆ. ಈ ಏಕದಿನ ಸರಣಿಗೆ ಕೆ.ಎಲ್.ರಾಹುಲ್, ಅಕ್ಸರ್ ಪಟೇಲ್ ಲಭ್ಯವಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ ಆಡಲಿದ್ದಾರೆ.