ಪಂತ್ ಆರಂಭಿಕನಾಗಿ ಕಣಕ್ಕಿಳಿಯಲಿ: ಮೊದಲ ಪಂದ್ಯಕ್ಕೆ ಭಾರತದ ಆಡುವ ಬಳಗ ಹೆಸರಿಸಿದ ಜಾಫರ್

ಪಂತ್ ಆರಂಭಿಕನಾಗಿ ಕಣಕ್ಕಿಳಿಯಲಿ: ಮೊದಲ ಪಂದ್ಯಕ್ಕೆ ಭಾರತದ ಆಡುವ ಬಳಗ ಹೆಸರಿಸಿದ ಜಾಫರ್

ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರೇ ಜೆಡಿಎಸ್‌‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಅನಿತಾ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಆರಂಭದಲ್ಲಿ ಕ್ಷೇತ್ರದಿಂದ ಕೊಂಚ ವಿಮುಖರಾಗಿದ್ದ ಅನಿತಾ ರಾಮನಗರದಲ್ಲಿ ಮತ್ತೆ ಹಿಂದಿಗಿಂತಲೂ ಹೆಚ್ಚು ಸಕ್ರಿಯರಾಗಿದ್ದಾರೆ. ಮುಂದಿನ ಚುನಾವಣೆಗೂ ತಾವೇ ಅಭ್ಯರ್ಥಿ ಎಂಬಂತೆ ಓಡಾಡತೊಡಗಿದ್ದಾರೆ.ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರೇ ಜೆಡಿಎಸ್‌‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಅನಿತಾ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಆರಂಭದಲ್ಲಿ ಕ್ಷೇತ್ರದಿಂದ ಕೊಂಚ ವಿಮುಖರಾಗಿದ್ದ ಅನಿತಾ ರಾಮನಗರದಲ್ಲಿ ಮತ್ತೆ ಹಿಂದಿಗಿಂತಲೂ ಹೆಚ್ಚು ಸಕ್ರಿಯರಾಗಿದ್ದಾರೆ. ಮುಂದಿನ ಚುನಾವಣೆಗೂ ತಾವೇ ಅಭ್ಯರ್ಥಿ ಎಂಬಂತೆ ಓಡಾಡತೊಡಗಿದ್ದಾರೆ.ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರೇ ಜೆಡಿಎಸ್‌‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಅನಿತಾ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಆರಂಭದಲ್ಲಿ ಕ್ಷೇತ್ರದಿಂದ ಕೊಂಚ ವಿಮುಖರಾಗಿದ್ದ ಅನಿತಾ ರಾಮನಗರದಲ್ಲಿ ಮತ್ತೆ ಹಿಂದಿಗಿಂತಲೂ ಹೆಚ್ಚು ಸಕ್ರಿಯರಾಗಿದ್ದಾರೆ. ಮುಂದಿನ ಚುನಾವಣೆಗೂ ತಾವೇ ಅಭ್ಯರ್ಥಿ ಎಂಬಂತೆ ಓಡಾಡತೊಡಗಿದ್ದಾರೆ.ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರೇ ಜೆಡಿಎಸ್‌‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಅನಿತಾ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಆರಂಭದಲ್ಲಿ ಕ್ಷೇತ್ರದಿಂದ ಕೊಂಚ ವಿಮುಖರಾಗಿದ್ದ ಅನಿತಾ ರಾಮನಗರದಲ್ಲಿ ಮತ್ತೆ ಹಿಂದಿಗಿಂತಲೂ ಹೆಚ್ಚು ಸಕ್ರಿಯರಾಗಿದ್ದಾರೆ. ಮುಂದಿನ ಚುನಾವಣೆಗೂ ತಾವೇ ಅಭ್ಯರ್ಥಿ ಎಂಬಂತೆ ಓಡಾಡತೊಡಗಿದ್ದಾರೆ.