ಪಿಂಚಣಿದಾರರಿಗೆ ಗುಡ್ ನ್ಯೂಸ್

ಜೀವಂತ ಪ್ರಮಾಣ ಪತ್ರವನ್ನು 'ಇ ವಿದ್ಯುನ್ಮಾನ' ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆ ಮೂಲಕ ಪಿಂಚಣಿದಾರರಿಗೆ ಮನೆ ಬಾಗಿಲಿಗೆ ಸೇವೆ ಒದಗಿಸಲು ಕ್ರಮವಹಿಸಲಾಗಿದೆ. ಪ್ರತಿ ವರ್ಷ ನವೆಂಬರ್ & ಡಿಸೆಂಬರ್ ತಿಂಗಳಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ. ಇನ್ಮುಂದೆ ಜೀವಂತ ಪ್ರಮಾಣ ಪತ್ರಗಳನ್ನು ಡಿಜಿಟಲ್ ಆಗಿ ಸಲ್ಲಿಸುವ ವ್ಯವಸ್ಥೆಯನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಒದಗಿಸುತ್ತದೆ. ಖಜಾನೆ ಇಲಾಖೆ & ಭಾರತೀಯ ಅಂಚೆ ಇಲಾಖೆ ಸಹಯೋಗಯೊಂದಿಗೆ ಈ ಸೇವೆ ವಿಸ್ತರಿಸಲು ಉದ್ದೇಶಿಸಲಾಗಿದೆ