ವಾಹನ ಸವಾರರಿಗೆ ಬಂಪರ್ ಸುದ್ದಿ; ಪೆಟ್ರೋಲ್ ಬೆಲೆಯಲ್ಲಿ ಇಳಿಕೆ

ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ. ತೈಲ ಬೆಲೆಯೂ ಸಹ ಸಣದಣ-ಪುಟ್ಟ ವ್ಯತ್ಯಾಸಗಳೊಂದಿಗೆ ಏರಿಕೆ-ಇಳಿಕೆ ಕಾಣುತ್ತಲೇ ಇರುತ್ತದೆ. ರಾಜ್ಯದಲ್ಲಿ ಇಂದಿನ ಬೆಲೆ ನೋಡುವುದಾದರೆ..
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.37 (23 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (51 ಪೈಸೆ ಇಳಿಕೆ)
ಬೆಳಗಾವಿ - ರೂ. 102.47 (17 ಪೈಸೆ ಇಳಿಕೆ)
ಬಳ್ಳಾರಿ - ರೂ. 103.90 (00)
ಬೀದರ್ - ರೂ. 102.52 (24 ಪೈಸೆ ಏರಿಕೆ)
ವಿಜಯಪುರ - ರೂ. 101.72 (48 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.07 (1 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 102.30 (00)
ಚಿಕ್ಕಮಗಳೂರು - ರೂ. 103.46 (53 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.52 (38 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.47 (34 ಪೈಸೆ ಏರಿಕೆ)
ದಾವಣಗೆರೆ - ರೂ. 104.10 (19 ಪೈಸೆ ಏರಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.25 (00)
ಕಲಬುರಗಿ - ರೂ. 101.71 (00)
ಹಾಸನ - ರೂ. 101.94 (00)
ಹಾವೇರಿ - ರೂ. 102.85 (4 ಪೈಸೆ ಇಳಿಕೆ)
ಕೊಡಗು - ರೂ. 103.26 (5 ಪೈಸೆ ಇಳಿಕೆ)
ಕೋಲಾರ - ರೂ. 101.64 (23 ಪೈಸೆ ಇಳಿಕೆ)
ಕೊಪ್ಪಳ - ರೂ. 103.03 (2 ಪೈಸೆ ಇಳಿಕೆ)
ಮಂಡ್ಯ - ರೂ. 101.78 (39 ಪೈಸೆ ಇಳಿಕೆ)
ಮೈಸೂರು - ರೂ. 101.50 (13 ಪೈಸೆ ಇಳಿಕೆ)
ರಾಯಚೂರು - ರೂ. 102.29 (33 ಪೈಸೆ ಇಳಿಕೆ)
ರಾಮನಗರ - ರೂ.102.25 (14 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.59 (66 ಪೈಸೆ ಏರಿಕೆ)
ತುಮಕೂರು - ರೂ. 102.45 (00)
ಉಡುಪಿ - ರೂ. 101.44 (5 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103.01 (7 ಪೈಸೆ ಏರಿಕೆ)
ವಿಜಯನಗರ - 102.89 (00)
ಯಾದಗಿರಿ - ರೂ. 103.07 (28 ಪೈಸೆ ಏರಿಕೆ)
Gold-Silver Price Today: ಕಳೆದೆರೆಡು ದಿನಕ್ಕೆ ಹೋಲಿಸಿದರೆ ಚಿನ್ನ-ಬೆಳ್ಳಿ ಎರಡೂ ದುಬಾರಿ; ಇಂದಿನ ರೇಟ್ ಹೀಗಿದೆ
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.31
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 87.39
ಬಳ್ಳಾರಿ - ರೂ. 89.68
ಬೀದರ್ - ರೂ. 88.44
ವಿಜಯಪುರ - ರೂ. 87.71
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 87.29
ಚಿಕ್ಕಮಗಳೂರು - ರೂ. 89.07
ಚಿತ್ರದುರ್ಗ - ರೂ. 89.14
ದಕ್ಷಿಣ ಕನ್ನಡ - ರೂ. 87.43
ದಾವಣಗೆರೆ - ರೂ. 89.66
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 87.71
ಹಾವೇರಿ - ರೂ. 88.74
ಕೊಡಗು - ರೂ. 88.92
ಕೋಲಾರ - ರೂ. 87.62
ಕೊಪ್ಪಳ - ರೂ. 88.92
ಮಂಡ್ಯ - ರೂ. 87.75
ಮೈಸೂರು - ರೂ. 87.49
ರಾಯಚೂರು - ರೂ. 88.25
ರಾಮನಗರ - ರೂ. 88.17
ಶಿವಮೊಗ್ಗ - 89.25
ತುಮಕೂರು - ರೂ. 89.36
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.80
ವಿಜಯನಗರ - 88.77
ಯಾದಗಿರಿ - ರೂ. 88.94
ಪೆಟ್ರೋಲ್, ಡೀಸೆಲ್‌ನಂತಹ ತೈಲ ಬಗ್ಗೆ ಹೆಚ್ಚೇನೂ ಹೇಳುವ ಅಗತ್ಯ ಇಲ್ಲ. ಇವೆರೆಡನ್ನು ದ್ರವದ ರೂಪದ ಚಿನ್ನ ಎಂದೇ ಕರೆಯಲಾಗುತ್ತದೆ. ಹಲವು ರೂಪದಲ್ಲಿ ಬಳಕೆಯಾಗುವ ಪೆಟ್ರೋಲ್ ಜನಸಾಮಾನ್ಯರ ಕೈಗೆಟಕುವಂತಿದ್ದರೆ ಸಾಕಪ್ಪಾ ಎನ್ನುವಂತಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿತವಾಗಿರುವ ಬಗ್ಗೆ ವರದಿಗಳು ಬಂದಿವೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಮಾರಾಟ ದರದಲ್ಲಿ ಇಳಿಕೆಯಾಗುವ ಯಾವ ಲಕ್ಷಣನೂ ಕಾಣುತ್ತಿಲ್ಲ.