ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ, 30 ಇನ್ಸ್‌ಪೆಕ್ಟರ್ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಂಗಳವಾರ ಮತ್ತೆ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಒಟ್ಟು 30 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದೆ. ಸೋಮವಾರ 108 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಇಂದು ಮತ್ತೆ 30 ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಸರ್ಕಾರದ ಆದೇಶ ಹೊರಡಿಸಿದೆ.