'ಪೊಲೀಸ್ ಹುದ್ದೆ' ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ವತಿಯಿಂದ 2022-23ನೇ ಸಾಲಿನ ಭಾರತೀಯ ಸೇನೆ/ಭದ್ರತಾ ಪಡೆ/ಪೊಲೀಸ್ ಸೇವೆ ಸೇರಿದಂತೆ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾ ತ ವರ್ಗದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
10ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ವೆಬ್ ಸೈಟ್ www.sw.kar.in ನಲ್ಲಿ ಫೆಬ್ರವರಿ 15 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 4ನೇ ಮೈನ್ ರೋಡ್, 16ನೇ ಅಡ್ಡ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-22240449 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.