ಪ್ರಧಾನಿ ಮೋದಿ ಜತೆ 21 ಗಣ್ಯರಿಗೆ ಮಾತ್ರ ಅವಕಾಶ

ಪ್ರಧಾನಿ ಮೋದಿ ಜತೆ 21 ಗಣ್ಯರಿಗೆ ಮಾತ್ರ ಅವಕಾಶ

26ನೇ ರಾಷ್ಟ್ರೀಯ ಯುವಜನೋತ್ಸವ ಅಂಗವಾಗಿ ಈಗ ವಿದ್ಯಾಕಾಶಿ ಧಾರವಾಡ ನವವಧುವಿನಂತೆ ಸಜ್ಜಾಗಿದೆ. ವಿಶೇಷ ಅಂದ್ರೆ ಪ್ರಧಾನಿ ಮೋದಿ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇನ್ನು ವೇದಿಕೆಯಲ್ಲಿ ಮೋದಿ ಜತೆ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಅನುರಾಗ್ ಸಿಂಗ್​ ಠಾಕೂರ್, ಬಸವರಾಜ ಹೊರಟ್ಟಿ, ಸಚಿವರಾದ ಕೆ.ಸಿ.ನಾರಾಯಣಗೌಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ 21 ಗಣ್ಯರಿಗೆ ಅವಕಾಶ ಸಿಕ್ಕಿದೆ.